ಮಾಧ್ಯಮದಲ್ಲಿ ‘ಸರಿಗನ್ನಡ’ ಕನ್ನಡ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಇಂದು ಕೆಯುಡಬ್ಲ್ಯೂಜೆ  ಸಭಾಂಗಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಚಿತ್ರ ನಿರ್ದೇಶಕ ನಾಗಾಭರಣ, ಸದಸ್ಯ ಡಾ.ಕಿಶೋರ್,
ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಮತ್ತಿತರರು ಹಾಜರಿದ್ದರು.

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Sign up for our Newsletter

Editor and Advisors/ Patrons

Prakash Rao Payyar

Chief Editor

Shri Manohar Thonse

-Abu Dhabi

Shri Prabhakar Kamath

- Dubai

Mallikarjuna Gowda

- Dubai

Prakash R.

- Dubai