ಚಿಂತಾಮಣಿ ಕೊಡ್ಲೆಕೆರೆ
ಡಾ.ಚಿಂತಾಮಣಿ ಕೊಡ್ಲೆಕೆರೆ:
ಕವಿ, ಕತೆಗಾರ, ಪ್ರಬಂಧಕಾರ ಮತ್ತು ವಿಮರ್ಶಕ. ಇದುವರೆಗೆ ಆರು ಕವಿತಾಸಂಕಲನಗಳನ್ನೂ, ಎರಡು ಕಥಾಸಂಕಲನಗಳನ್ನೂ, ಎರಡು ಪ್ರಬಂಧ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಕನ್ನಡ ಕಾವ್ಯ ಮತ್ತು ತಾತ್ವಿಕತೆಗಳ ಸಂಬಂಧದ ಕುರಿತಾದ ಸಂಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಬಿ. ಎಸ್ .ಎನ್. ಎಲ್.ನಲ್ಲಿ ಮೂವತ್ತೈದು ವರ್ಷ ಸೇವೆ ಸಲ್ಲಿಸಿ ನಿವೃತ್ತರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಪುರಸ್ಕಾರ, ಪುತಿನ ಕಾವ್ಯ ಪ್ರಶಸ್ತಿ, ಮಾಸ್ತಿ ಕಥಾ ಪ್ರಶಸ್ತಿ, ಮುದ್ದಣ ಕಾವ್ಯ ಪ್ರಶಸ್ತಿ ಮುಂತಾದ ಗೌರವಗಳು ಲಭಿಸಿವೆ. ಕನ್ನಡದ ಸುಪ್ರಸಿದ್ಧ ಪತ್ರಿಕೆಗಳ ವಾರ್ಷಿಕ ಕಥಾಸ್ಪರ್ಧೆಗಳಲ್ಲಿ ಬಹುಮಾನಿತರು. ಗೋಕರ್ಣದಲ್ಲಿ ನಡೆದ ಕುಮಟಾ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು (2014). ಚಿಂತಾಮಣಿಯವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈಗ ಓದು,ಬರಹಗಳಲ್ಲಿ ತತ್ಪರರು .
All Posts
1 thought on “ಶಾಕ್ಯಮುನಿಯ ನುಡಿಗಳು”
ಉತ್ತಮ ಅರ್ಥಗರ್ಭಿತ ಮತ್ತು ಸಕಾಲಿಕ ಕವಿತೆ