ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ ನಿಧನ

ಬೆಂಗಳೂರು:  ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ ಇಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಕೊರೊನಾ  ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಸೆಪ್ಟೆಂಬರ್ 8, 1949ರಲ್ಲಿ ಬೆಂಗಳೂರಿನ ಜರಗನಹಳ್ಳಿಯಲ್ಲಿ ಜನಿಸಿದ್ದ ಅವರು ಬಿ.ಕಾಂ ಪಧವಿದರರಾಗಿ ನಂತರ ಬ್ಯಾಂಕಿನಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ನಂತರ ಸ್ವಯಂ ನಿವೃತ್ತಿ ಪಡೆದಿದ್ದರು. ಕನ್ನಡದ ಪ್ರಮುಖ  ಪತ್ರಿಕೆಗಳಲ್ಲಿನಿರಂತವಾಗಿ 40 ವರ್ಷಗಳ ಕಾಲ ಇವರ ಹನಿಗವಿತೆಗಳು ಪ್ರಕಟಗೊಂಡಿವೆ. ಈವರೆಗೆ ಸುಮಾರು 50 ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಇವರ ಹೆಚ್ಚಿನ ಕವನ ಸಂಕಲನಗಳು ಭಾರತೀಯ ಇತರ ಬಾಷೆಗಳಿಗೂ ಭಾಷಾಂತರಗೊಂಡು ಪ್ರಕಟಗೊಂಡಿವೆ.

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Sign up for our Newsletter

Editor and Advisors/ Patrons

Prakash Rao Payyar

Chief Editor

Shri Manohar Thonse

-Abu Dhabi

Shri Prabhakar Kamath

- Dubai

Mallikarjuna Gowda

- Dubai

Prakash R.

- Dubai